23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂಟ ಕಲಾ ಸಂಭ್ರಮ ಭಾರತ ದರ್ಶನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ತಂಡಕ್ಕೆ ದ್ವಿತೀಯ ಸ್ಥಾನ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾಪನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ. ದ.ಕ ಉಡುಪಿ ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸೆ 3ರಂದು ನಡೆದ ಬಂಟ್ಸ್ ಹಾಸ್ಟೆಲ್ ಓಂಕಾರ್ ನಗರದ ಗಣೇಶೋತ್ಸವ ವೇದಿಕೆಯಲ್ಲಿ

ಬಂಟ ಕಲಾ ಸಂಭ್ರಮ ಭಾರತ ದರ್ಶನ ಎಂಬ ವಿಷಯದಲ್ಲಿ ವಿವಿಧ 16 ಬಂಟ ಸಂಘಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಯಾನೆ ಸಂಘವು ದ್ವಿತೀಯ ಸ್ಥಾನ ಮತ್ತು 75,000 ನಗದು ಬಹುಮಾನ ಪಡೆದು ಜಯಭೇರಿಗಳಿಸಿತ್ತು. ಸ್ಮಿತೇಶ್ ಬಾರ್ಯ ಹಾಗೂ ಅನೀಶ್ ವೇಣೂರು ಸಂಯೋಜಿಸಿದರು.

Related posts

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya
error: Content is protected !!