25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

ವೇಣೂರು:ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ್ತಿ ಗೊಂಡಿರುವ ಶಿಕ್ಷಕರಿಗೆ ಹಾಗೂ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ವೃಂದವನ್ನು ಹಳೆ ವಿದ್ಯಾರ್ಥಿಗಳು ಹಾಗೂ ಯುವ ಸೇವಾ ಸಂಗಮ, ವೇಣೂರು ಲಯನ್ಸ್ ಕ್ಲಬ್ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿ ಗೌರವಿಸಲಾಯಿತು.

ಅಧ್ಯಾಪಕರಾಗಿ ನಿವೃತ್ತಿ ಗೊಂಡಿರುವಂಥ ಶಶಿಪ್ರಭ,ವೇಣೂರು ಉಪನ್ಯಾಸಕರಾದ ಶಿವರಾಮ ಹೆಗ್ಡೆ,ವೇಣೂರು ಶಿಕ್ಷಕರಾದ ಶೀಲಾ ಎಸ್ ಹೆಗ್ಡೆ , ವೇಣೂರು ಶಿವರಾಮ ಹೆಗ್ಡೆ ಕರಿಮಣೆಲು,ನಿವೃತ್ತ ದೈಹಿಕ ಶಿಕ್ಷಕರಾದ ವಜ್ರ ಕುಮಾರ್ ಅಜೀರಿ ಇವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ವಿಶ್ವನಾಥ್ ಶೆಟ್ಟಿ,ಯುವ ಸೇವಾ ಸಂಗಮದ ಅಧ್ಯಕ್ಷರಾದ ವಿಜಯ ಗೌಡ,ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್ ನಿರಂಜನ್, ಶ್ರೀಕಾಂತ್ ಉಡುಪ,ನಾಗೇಶ್ ಪೈ,ಪ್ರಕಾಶ್ ಪೈ,ಉಮೇಶ್ ಕುಲಾಲ್,ಸುವರ್ಣ ದೇವಾಡಿಗ ಉಪಸ್ಥಿತರಿದ್ದರು.

Related posts

ಗರ್ಡಾಡಿ: ಕುಂಡದಬೆಟ್ಟು ನಿವಾಸಿ ವೆಂಕಪ್ಪ ಮೂಲ್ಯ ನಿಧನ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

Suddi Udaya

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya
error: Content is protected !!