23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ: ಕಂಚಿನಡ್ಕ ನಿವಾಸಿ ಸುಂದರಿ ನಿಧನ

ಶಿಶಿಲ : ಇಲ್ಲಿಯ ಕಂಚಿನಡ್ಕ ನಿವಾಸಿ ಸುಂದರಿ (62ವ.)ರವರು ಹೃದಯಾಘಾತದಿಂದ ಸೆ.4ರಂದು ನಿಧನರಾದರು.


ಬ್ಯಾಂಕ್ ಆಫ್ ಬರೋಡಾ ಶಿಶಿಲ ಶಾಖೆಯಲ್ಲಿ ಸಹಾಯಕಿಯಾಗಿ ಸೇವೆಗೆ ಸೇರಿದ ಇವರು 2010ರಲ್ಲಿ ಭಡ್ತಿ ಪಡೆದು ಸೇವೆ ಸಲ್ಲಿಸಿ 2021ರಲ್ಲಿ ಸೇವಾ ನಿವೃತಿ ಹೊಂದಿದರು.


ಮೃತರು ಪುತ್ರರಾದ ಶಿಶಿಲ -ಶಿಬಾಜೆ ಗ್ರಾಮಸಹಾಯಕರಾದ ವೀರಪ್ಪ ಗೌಡ, ಜನಾರ್ಧನ ಗೌಡ, ಸೊಸೆಯಂದಿರು, ಮೊಮ್ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ ” ಗೌರವ ಪುರಸ್ಕಾರ ಘೋಷಣೆ

Suddi Udaya

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಸ್.ಡಿ.ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya
error: Content is protected !!