April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

ಬೆಳ್ತಂಗಡಿ : ಕಣಿಯೂರು ಗ್ರಾಮದ ಪದ್ಮುಂಜ ನಿವಾಸಿ ಅಣ್ಣು ಸಿ . ಅವರು ಇಂದು ನಿಧನರಾಗಿದ್ದಾರೆ.

ಸಿಪಿಐಎಂ ಪಕ್ಷದ ಸದಸ್ಯರಾಗಿದ್ದು ಕೆಲವು ದಶಕಗಳ ಕಾಲ‌ ಪಕ್ಷಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ ಅಣ್ಣು ಸಿ ಪದ್ಮುಂಜ ಅವರ ಮನೆಗೆ ಪಕ್ಷದ ನಿಯೋಗ ಭೇಟಿ ನೀಡಿ ಕೆಂಪು ವಂದನೆಗಳ ಜೊತೆಗೆ ಗೌರವಯುತ ಶ್ರದ್ದಾಂಜಲಿ ಅರ್ಪಿಸಿತು ಎಂದು ನ್ಯಾಯವಾದಿ ಬಿ.ಎಂ.ಭಟ್ ತಿಳಿಸಿದ್ದಾರೆ.

Related posts

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya

ಬೆಳ್ತಂಗಡಿ ಹಾ.ಉ.ಸ.ಸಂಘದಿಂದ ಆರ್ಥಿಕ ನೆರವು

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಶಷ್ಟಬ್ಧಿ ಪೂರೈಸಿದ ಸುಣ್ಣೆಂಬಳ ವಿಶೇಶ್ವರ ಭಟ್ ರಿಗೆ ಗೌರವಾರ್ಪಣೆ

Suddi Udaya

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya
error: Content is protected !!