September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

ಅರಸಿನಮಕ್ಕಿ: ಚೈತನ್ಯ ಮಿತ್ರಕಲಾವೃಂದ ಅರಸಿನಮಕ್ಕಿ ಇದರ ಆಶ್ರಯದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯು ಸೆ.6 ರಂದು ಶ್ರೀ ಗೋ.ಅ.ಹಿ.ಪ್ರಾ. ಶಾಲೆ ಅರಸಿನಮಕ್ಕಿಯಲ್ಲಿ ಸಂಭ್ರಮದಿಂದ ಜರುಗಿತು.

ಬೆಳಿಗ್ಗೆ ಗಣಪತಿ ಪೂಜೆ, ಶ್ರೀಕೃಷ್ಣ ಪೂಜೆ, ದೀಪಾರಾಧನೆ, ಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು.

ನಂತರ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

Suddi Udaya

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

Suddi Udaya

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya
error: Content is protected !!