24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಪಘಾತದಿಂದ ಗಾಯಗೊಂಡಿರುವ ಕೆಎಸ್‌ಎಮ್‌ಸಿಎ ಪಿಆರ್‌ಒ ಪಿ.ಸಿ ಸೆಬಾಸ್ಟಿಯನ್ ರವರನ್ನು ಭೇಟಿ ಮಾಡಿದ ಬಿಷಪ್ ಲಾರೆನ್ಸ್ ಮುಕ್ಕುಯಿ

ಬೆಳ್ತಂಗಡಿ: ಅಪಘಾತದಲ್ಲಿ ಗಾಯವಾಗಿ ಚಿಕಿತ್ಸೆ ಮತ್ತು ವಿಶ್ರಾಂತಿಯಲ್ಲಿರುವ ಕರ್ನಾಟಕ ಸೀರೋ ಮಲಬಾರ್ ಕ್ಯಾಥೊಲಿಕ್ ಅಸೋಸಿಯೇಷನ್ (ಕೆಎಸ್‌ಎಮ್‌ಸಿಎ) ಇದರ ಸಾರ್ವಜನಿಕ ಸಂಪರ್ಕಾಧಿಕಾರಿ ಪಿ.ಸಿ ಸೆಬಾಸ್ಟಿಯನ್ ಅವರನ್ನು ಮುಂಡಾಜೆಯ ಅವರ ನಿವಾಸದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾದ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು‌ ಬುಧವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಂಡಾಜೆ ಸೈಂಟ್ ಮೇರಿಸ್ ಚರ್ಚ್‌ನ ಧರ್ಮಗುರು ಫಾ. ಶಿಬಿ ಥೋಮಸ್ ಪುದಿಯೆರ, ಹಿರಿಯ ಧರ್ಮಗುರು ಫಾ. ಜಾರ್ಜ್ ಕುರಿಯಕೋಸ್ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ

Suddi Udaya

ವಸಂತ ಬಂಗೇರರ ಉತ್ತರಕ್ರಿಯೆ ಅಂಗವಾಗಿ ಅಭಿಮಾನಿಗಳ ಸಮಾಲೋಚನಾ ಸಭೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya
error: Content is protected !!