24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ 12ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳ ಕಾರ್ಯಕ್ರಮ ಇಂದು ನಡೆಯಿತು.

5 ವರ್ಷದ ಒಳಗಿನ ಮಕ್ಕಳಿಗೆ ಏರ್ಪಡಿಸಿದ ಬಾಲಕೃಷ್ಣ ಸ್ಪರ್ಧೆಯಲ್ಲಿ ಪ್ರಥಮ ನವಿಷ್ಕಾ ಬದ್ಯಾರ್, ದ್ವಿತೀಯ ಶಾರ್ವಿ ಖಂಡಿಗ ಪಡೆದರು.

ಭಾಗವಹಿಸದ ಎಲ್ಲಾ ಸ್ಪರ್ಧೆಗಳಿಗೆ ಪ್ರೋತ್ಸಾಹಕರ ಬಹುಮಾನಗಳನ್ನು ವಿತರಿಸಲಾಯಿತು. ಸುಮಾರು 27ಮಂದಿ ಪುಟಾಣಿ ಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Related posts

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅ.ಪ್ರೌ. ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Suddi Udaya

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!