23.3 C
ಪುತ್ತೂರು, ಬೆಳ್ತಂಗಡಿ
May 18, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ರಿತ್ವಿಕ್ ಕೆ. ಪಿ ಪ್ರಥಮ: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಅಮೆಚೂರ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ recognized by Karate Indian Organization, ಕಿಯೋದಿಂದ ಮಾನ್ಯತೆ ಪಡೆದು WKF ನ ಅಧೀನದಲ್ಲಿ ನಡೆದಂತಹ World Karate Fedaration ಇದರ ನಿಯಮದ ಪ್ರಕಾರ ನಡೆದಂತಹ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ಹುಡುಗರ ಸೀನಿಯರ್ ವಿಭಾಗದಲ್ಲಿ 14-16 ವರ್ಷದಲ್ಲಿ -52ಕೆ.ಜಿ. ವರ್ಗದಲ್ಲಿ ಆಡಿ ಪ್ರಥಮ ಸ್ಥಾನವನ್ನು ರಿತ್ವಿಕ್ ಕೆ. ಪಿ ಇವರು ಪಡೆದುಕೊಂಡಿರುತ್ತಾರೆ.

ಬೆಂಗಳೂರಿ ನಲ್ಲಿ ನಡೆವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಇತ್ತಿಚೆಗೆ . ಶಾಲಾ ಮಟ್ಟದ ಕರಾಟೆಯಲ್ಲಿಯು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಇವರು ಅಶೋಕ್ ಆಚಾರ್ಯ ಇವರ ವಿದ್ಯಾರ್ಥಿಯಾಗಿದ್ದು, ಪ್ರಶಾಂತ್ ಕೆ ಹಾಗೂ ವಿದ್ಯಾ ದಂಪತಿಯ ಪುತ್ರ. ವಾಣಿ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿಯ ವಿಧ್ಯಾರ್ಥಿ.

Related posts

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಸ್ಟಾರ್ ವುಮನ್ ಪ್ರಶಸ್ತಿಗೆ ಬೆಳ್ತಂಗಡಿಯ ಫೌಝಿಯಾ ಆಯ್ಕೆ

Suddi Udaya

ಕಾರುಣ್ಯ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

Suddi Udaya

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

Suddi Udaya
error: Content is protected !!