24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿ ಪ್ರಧಾನ

ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ವತಿಯಿಂದ ಮಂಗಳೂರಿನ ಕೊರ್ಡೆಲ್ ಹಾಲ್ ನಲ್ಲಿ 2022-23ನೇ ಸಾಲಿನ 37ನೇ ವಾರ್ಷಿಕ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿಯು ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನೀಡಲಾಯಿತು. ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಮಮತಾ ಕೆ ಮತ್ತು ಕಾರ್ಯನಿರ್ವಹಣಾಧಿಕಾರಿ ಭವ್ಯ ಕೆ. ಎಸ್ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರಿನ ಅಧ್ಯಕ್ಷರಾದ ಕೆ.ಪಿ ಸುಚರಿತ ಶೆಟ್ಟಿ, ಉಪಾಧ್ಯಕ್ಷರಾದ ಎಸ್.ಬಿ. ಜಯರಾಮ ರೈ, ಆಡಳಿತ ಮಂಡಳಿ ನಿರ್ದೇಶಕರು, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಸಹಯೋಗದಲ್ಲಿ ಗುರುವಾಯನಕೆರೆಯಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪಾಲಕಾರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya
error: Content is protected !!