April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ: ಸೈಂಟ್ ಮೆರೀಸ್ ಆಂ.ಮಾ. ಶಾಲಾ ವಿದ್ಯಾರ್ಥಿನಿ ಸಂಜನಾ ಎಂ.ಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಬಂಗಾಡಿ ಶಾಲೆಯಲ್ಲಿ ಶಿಕ್ಷಣ ಇಲಾಖೆ ವತಿಯಿಂದ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ವೈ.ಎಸ್.ಕೆ ಕರಾಟೆ ಗುರುಗಳಾದ ಅಶೋಕ್ ಆಚಾರ್ಯ, ಮಿಥುನ್ ಇವರಿಂದ ತರಬೇತಿ ಪಡೆದು ಸ್ಪರ್ಧೆಯಲ್ಲಿ ಭಾಗವಹಿಸಿದ ಸಂಜನಾ ಎಂ.ಡಿ ಇವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರು ಬೆಳ್ತಂಗಡಿ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಬೆಳ್ತಂಗಡಿ ಠಾಣೆಯ ಎಎಸ್ಐ ದುರ್ಗಾದಾಸ್ ಎಂ ಹಾಗೂ ಶ್ರೀಮತಿ ರೇವತಿ ಇವರ ಪುತ್ರಿಯಾಗಿರುತ್ತಾರೆ.

Related posts

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಬಿ. ಪದ್ಮನಾಭ ಸಾಲ್ಯಾನ್ ನೇಮಕ

Suddi Udaya

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

Suddi Udaya

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ. ಆಯ್ಕೆ

Suddi Udaya
error: Content is protected !!