ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ರೆಖ್ಯ: 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

ರೆಖ್ಯ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ರೆಖ್ಯ, ವಿಶ್ವಹಿಂದೂ ಪರಿಷತ್ ಬಜರಂಗದಳ ರೆಖ್ಯ ಇದರ ನೇತೃತ್ವದಲ್ಲಿ ಶ್ರೀ ಕ್ಷೇ. ಧ.ಗ್ರಾ.ಯೋಜನೆ ರೆಖ್ಯ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ರೆಖ್ಯ, ಶ್ರೀ ಗುಡ್ರಮಲ್ಲೇಶ್ವರ ದೇವಸ್ಥಾನ ರೆಖ್ಯ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕೋಲಾರು ರೆಖ್ಯ, ಶ್ರೀ ಅಯ್ಯಪ್ಪ ಭಜನಾ ಮಂದಿರ ರೆಖ್ಯ ಇದರ ಸಹಕಾರದೊಂದಿಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಸೆ.6 ರಂದು 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಸಂಭ್ರಮದಿಂದ ಜರುಗಿತು.

ಬೆಳ್ಳಗಿನಿಂದ ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

Suddi Udaya

ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ ನಿಧನ

Suddi Udaya

ಓಡಿಲ್ನಾಳ : ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!