24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

ಕಳೆಂಜ: ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಮತ್ತು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಿಬರಾಜೆ ಇವರ ಸಹಕಾರದೊಂದಿಗೆ 22ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆಯು ಇಂದು ಶಿಬರಾಜೆ ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಎಸ್.ಡಿ.ಎಂ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಯುವರಾಜ್ ಪೂವಣಿ ಉದ್ಘಾಟಿಸಿ ನಡೆಯುವ ಆಟೋಟ ಸ್ಪರ್ಧೆಗಳಿಗೆ ಚಾಲನೆ ನೀಡಿದರು.

Related posts

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

Suddi Udaya

ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ

Suddi Udaya

ಧರ್ಮಸ್ಥಳ: ಬೈಕ್ ಗೆ ಕಾರು ಡಿಕ್ಕಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya
error: Content is protected !!