22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಆಚರಿಸಿದರು.


ಶಿಕ್ಷಕರಿಗೆ ವಿವಿಧ ರೀತಿಯ ಹೊರಾಂಗಣ ಆಟ ಹಾಗೂ ಒಳಾಂಗಣ ಆಟಗಳನ್ನು ನಡೆಸಿದರು. ವಿಜೇತರಾದ ಶಿಕ್ಷಕರಿಗೆ ಬಹುಮಾನವನ್ನು ನೀಡಿದರು . ಶಿಕ್ಷಕರು ಮಕ್ಕಳ ಪ್ರೀತಿ ಹಾಗೂ ಮುಗ್ದತೆಯಿಂದ ಪ್ರಸನ್ನರಾದರು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದೊಂದಿಗೆ ಸಹ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಶಾಲಾ ನಾಯಕ ರಘೋತ್ತಮ್ ನೇತೃತ್ವದಲ್ಲಿ ಶಾಲಾ ಪಾರ್ಲಿಮೆಂಟ್ ಸಚಿವರುಗಳು ಹಾಗೂ ಎಲ್ಲಾ ವಿದ್ಯಾರ್ಥಿಗಳು ಜೊತೆಗೂಡಿ ಸಹಕರಿಸಿ , ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

Suddi Udaya
error: Content is protected !!