24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

ಮದ್ದಡ್ಕ: ಸಮೃದ್ಧಿ ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆಯು ಸೆ.7ರಂದು ಕುಲಾಲ ಮಂದಿರ ಗುರುವಾಯನಕೆರೆ ಸಭಾಭವನದಲ್ಲಿ ಜರಗಿತು.

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ದ.ಕ ಹಾಲು ಒಕ್ಕೂಟ ಬೆಳ್ತಂಗಡಿ ವಿಸ್ತರಣಾಧಿಕಾರಿ ರಾಜೇಶ್ ಬಿ ಕಾಮತ್ ಮತ್ತು ಡಾ.ಸತೀಶ್, ಪಶು ವೈದ್ಯಾಧಿಕಾರಿ ಕೆಎಂಎಫ್ ಡಾ.ಪೂಜಾ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಉಪಾಧ್ಯಕ್ಷ ಪೂವಪ್ಪ ಭಂಡಾರಿ, ನಿರ್ದೇಶಕರಾದ ಅಣ್ಣಿಶೆಟ್ಟಿ, ಚಿದಾನಂದ ಕೆ.ಪಿ., ರಮೇಶ್ ಸಾಲಿಯಾನ್, ವಿನೋದ ಶೆಟ್ಟಿ. ಕೃಷ್ಣಪ್ಪ, ರೊನಾಲ್ಡ್ ಸಿಕ್ಷೇರಾ, ವಿವೇಕಾನಂದ ಸಾಲಿಯಾನ್, ಮೋಹನ, ಗಿರಿಜಾ, ಭಾರತಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಪವಿತ್ರ ಲೆಕ್ಕ ಪತ್ರ ಮಂಡಿಸಿ, ನಿರ್ದೇಶಕ ಹೇಮಂತ್ ಸ್ವಾಗತಿಸಿದರು.

Related posts

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!