25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ

ಹೊಸಂಗಡಿ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ನಡೆದ ಪಡ್ಡಂದಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸ.ಹಿ.ಪ್ರಾ. ಶಾಲೆ ಕೇಳದ ಪೇಟೆ ಇಲ್ಲಿನ ವಿದ್ಯಾರ್ಥಿಗಳಾದ ವಿಜೇತ್ (ಕ್ಲೇಮಾಡೆಲಿಂಗ್ ಹಿರಿಯ -ಪ್ರಥಮ), ಶುಶಾಂತ್ (ಕ್ಲೇ ಮಾಡೆಲಿಂಗ್ ಕಿರಿಯ-ಪ್ರಥಮ), ಪವನ್ (ಕವನವಾಚನ- ಪ್ರಥಮ), ಸ್ವಾತಿ ಕೆ. (ಛದ್ಮವೇಷ ಕಿರಿಯ -ದ್ವಿತೀಯ) ಶಬರೀಶ್ (ಛದ್ಮವೇಷ ಹಿರಿಯ-ದ್ವಿತೀಯ), ಕೃತಿಕ್ (ಭಕ್ತಿಗೀತೆ ದ್ವಿತೀಯ, ಲಘು ಸಂಗೀತ ತೃತೀಯ), ವಿನ್ಯಾಸ್ (ಮಿಮಿಕ್ರಿ ತೃತೀಯ) ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.

Related posts

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya
error: Content is protected !!