38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

ನಾರಾವಿ ಗ್ರಾಮದ ಬಾಂದೋಟ್ಟು ಮನೆಯ ಶ್ರೀಮತಿ ಯಮುನಾ ಕೊರಗಪ್ಪ ಪೂಜಾರಿ (87ವ)ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವ ಗೃಹದಲ್ಲಿ ನಿಧನರಾದರು.

ಮೃತರು ಎರಡು ಪುತ್ರರಾದ ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೋಟ್ಟು, ಪ್ರದೀಪ್ ಸಾಲಿಯಾನ್ ಬೆಂಗಳೂರು, ಮೂವರು ಪುತ್ರಿಯರಾದ ವಾರಿಜ ಸೋಮಪ್ಪ ಪೂಜಾರಿ ಕೆಮ್ಮಡೆ ಶಿರ್ಲಾಲು,ಪ್ರೇಮಾ ರಮಾನಂದ ಸುವರ್ಣ ಸುಲ್ಕೇರಿಮೊಗ್ರು, ರೇವತಿ ಕೃಷ್ಣಪ್ಪ ಪೂಜಾರಿ ಕಾಂತರೊಟ್ಟು ಮತ್ತು ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ವೇಣೂರು ಪ್ರಾ.ಕೃ.ಪ. ಸಹಕಾರಿ ಸಂಘದ ನೂತನ “ಫಲ್ಗುಣಿ ಕಟ್ಟಡ” ಲೋಕಾರ್ಪಣೆ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!