April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

ನೆರಿಯ ವಲಯದ ಬೈಲಂಗಡಿ ಕಾರ್ಯಕ್ಷೇತ್ರದ ಗಾನದಕೊಟ್ಟಿಗೆ ಎಂಬಲ್ಲಿ ವಾಸವಾಗಿರುವ ಗುಲಾಬಿಯವರು ತೋಟದಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಕುಸಿದುಬಿದ್ದು ತೀವ್ರವಾದ ರಕ್ತಸ್ರಾವ ಆಗಿ ಮಲಗಿದಲ್ಲೇ ಇದ್ದು, ಇವರಿಗೆ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ರೂ. 40000 ಮೊತ್ತದ ಸಹಾಯಧನವನ್ನು ಅವರ ತಾಯಿ ಸುನಂದಾವರಿಗೆ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಡಿ. ಎ. ರಹಿಮಾನ್, ಬೈಲಂಗಡಿ ಒಕ್ಕೂಟದ ಅಧ್ಯಕ್ಷರಾದ ಶ್ರೀನಿವಾಸ್ ಶೆಟ್ಟಿ, ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮುತ್ತೇಸರರಾದ ಕಮಲಾಕ್ಷ ಪಾದೆ, ಜನಜಾಗೃತಿ ವಲಯಸಮಿತಿ ಮಾಜಿ ಅಧ್ಯಕ್ಷರಾದ ಅಶೋಕ್ ಜೈನ್, ಪದಾಧಿಕಾರಿಯಾದ ಒಬಯ್ಯಾಗೌಡ, ವಲಯ ಮೇಲ್ವಿಚಾರಕರಾದ ರಾಜೇಶ್ ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

Suddi Udaya

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya
error: Content is protected !!