September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

ಬೆಳ್ತಂಗಡಿ: ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭವು ಸೆ.6ರಂದು ಘಟಕದ‌ ಅದ್ಯಕ್ಷ ಹಾಜಿ‌ ಅಬ್ದುಲ್ ಲತೀಪ್‌‌ ಸಾಹೇಬರ ಅದ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ‌ ಅತಿಥಿಗಳಾಗಿ ಜಿಲ್ಲಾದ್ಯಕ್ಷ ಕೆ.ಕೆ‌ ಶಾಹುಲ್‌ ಹಮೀದ್ ರವರು ಆಗಮಿಸಿದ್ದರು. ತಾಲೂಕು ಘಟಕದ ಗೌರವಾದ್ಯಕ್ಷ ಹಾಜಿ ಅಬ್ದುಲ್ ಲತೀಫ್ ಸಾಹೇಬರವರು ಜಿಲ್ಲಾದ್ಯಕ್ಷ ಕೆ.ಕೆ ಶಾಹುಲ್ ಹಮೀದ್ ರನ್ನು ಗೌರವಿಸಿ ಸನ್ಮಾನಿಸಿದರು.

ವೇದಿಕೆಯಲ್ಲಿ ಅದ್ಯಕ್ಷ ಹಾಜಿ.ಬಿ.ಶೇಕುಂಙಿ, ಕೋಶಾಧಿಕಾರಿ ಅಬ್ಬೋನು ಮದ್ದಡ್ಕ, ಸಂಘಟನಾ ಕಾರ್ಯದರ್ಶಿ ಕೆ.ಎಸ್‌.ಅಬೂಬಕ್ಕರ್ ಉಪಸ್ಥಿತರಿದ್ದರು.

ಉಮರ್‌ನಾಡ್ಜೆ ಸ್ಬಾಗತಿಸಿ, ಆಲಿಯಬ್ಬ ಪುಲಾಬೆಯವರು ಪ್ರಸ್ತಾವಿಕ ಬಾಷಣ ಮಾಡಿದರು.ಖಾಲಿದ ಪುಲಾಬೆ ಧನ್ಯವಾದ ಸಮರ್ಪಿಸಿದರು.ಉಮರ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು.

ನೂತನ ಅದ್ಯಕ್ಷ ಹಾಜಿ.ಬಿ ಶೇಕುಂಙಿಯವರು ಮದ್ಯಾಹ್ನದ ಬೋಜನ ವ್ಯವಸ್ಥೆ ಏರ್ಪಡಿಸಿದ್ದರು.

Related posts

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶದಲ್ಲಿ ಲೋಪವಾಗಿಲ್ಲ: ರಾಜ್ಯ ಸರಕಾರ ಸಮರ್ಥನೆ

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

Suddi Udaya

ಅರುಣ್ ಕಿಲ್ಲೂರು ಅವರ ವಿವಿಧ ಹೂಡಿಕೆ ಕುರಿತ ‘Zero to Crore’ ಕೃತಿ ಬಿಡುಗಡೆ

Suddi Udaya
error: Content is protected !!