April 2, 2025
ಚಿತ್ರ ವರದಿಧಾರ್ಮಿಕ

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

ಮಡಂತ್ಯಾರು: ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿ ಮಡಂತ್ಯಾರು ಇದರ ವತಿಯಿಂದ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.7ರಂದು ಮಡಂತ್ಯಾರು ಗಣಪತಿ ಮಂಟಪದಲ್ಲಿ ನಡೆಯಿತು.

ಬೆಳಿಗ್ಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಮಕ್ಕಳಿಗೆ, ಯುವಕ ಯುವತಿಯರಿಗೆ, ಪುರುಷರಿಗೆ, ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು ಹಾಗೂ ವಿಶೇಷವಾಗಿ ಸ್ಲೋ ಸೈಕಲ್ ಬ್ಯಾಲೆನ್ಸ್ , ಶ್ರೀಕೃಷ್ಣ ವೇಷ ಸ್ಪರ್ದೆ ಮಹಿಳೆಯರಿಗೆ ರಂಗೋಲಿ ಬಿಡಿಸುವ ಸ್ಪರ್ಧೆ ನಡೆಯಿತು. ಸಂಜೆ ವೈಭವದ ಮೆರವಣಿಗೆ, ರಾತ್ರಿ ನೃತ್ಯ ಗಾಯನ ವೈವಿಧ್ಯ, ಧಾರ್ಮಿಕ ಸಭೆ ನಡೆಯಲಿದೆ.

Related posts

ಬೆಳ್ತಂಗಡಿ ಬಂಟರ ಸಂಘದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ.ಸದಾನಂದ ಶೆಟ್ಟಿ ರವರಿಗೆ ಗೌರವಾರ್ಪಣೆ

Suddi Udaya

ಎ.8-17: ಶ್ರೀ ಕ್ಷೇತ್ರ ಓಡೀಲುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ: ಸೈಂಟ್ ಮೆರೀಸ್ ಆಂ.ಮಾ. ಶಾಲಾ ವಿದ್ಯಾರ್ಥಿನಿ ಸಂಜನಾ ಎಂ.ಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya
error: Content is protected !!