26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಬೆಳ್ತಂಗಡಿ: ದ.ಕ.ಜಿಲ್ಲಾ ಉಸ್ತುವಾರಿ ಸಚಿವ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರು ಬೆಳ್ತಂಗಡಿಗೆ ವಿವಿಧ ಸರಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಸೆ.11ರಂದು ಭೇಟಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಬೆಳ್ತಂಗಡಿಯ ನೂತನ ತಾಲೂಕು ಪಂಚಾಯತ್ ಕಟ್ಟಡದ ಉದ್ಘಾಟನೆ, ಧರ್ಮಸ್ಥಳ- ನಾರಾವಿ ಕೆ ಎಸ್ ಆರ್ ಟಿ ಸಿ ಬಸ್ಸು ಉದ್ಘಾಟನೆ, ಹಕ್ಕುಪತ್ರ ವಿತರಣೆ ಮತ್ತು ವೇಣೂರು ಮಸ್ತಕಾಭಿಷೇಕದ ಪೂರ್ವಭಾವಿ ಸಭೆ ಮುಂತಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಮಾಜಿ ಶಾಸಕರಾದ ಕೆ.ವಸಂತ ಬಂಗೇರ, ವಿಧಾನ ಪರಿಷತ್ ಶಾಸಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಚಿವರ ಜೊತೆಗೆ ಸಹಭಾಗಿಗಳಾಗಲಿದ್ದಾರೆ.

Related posts

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

Suddi Udaya

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya
error: Content is protected !!