29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

ನಿಡ್ಲೆ: ನಿಡ್ಲೆ ಮತ್ತು ಬೂಡುಜಾಲುವಿನಲ್ಲಿ ಸೌಜನ್ಯಪರ ನಾಗರಿಕರು ಅಳವಡಿಸಿದ ಬ್ಯಾನರ್ ನ್ನು ಕಿಡಿಗೇಡಿಗಳು ಕಿತ್ತೆಸೆದ ಘಟನೆ ಸೆ.6 ರಂದು ರಾತ್ರಿ ನಡೆದಿದೆ.

ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು ನಾಗರಿಕರು ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಹಾಕಿದ ಬ್ಯಾನರ್ ನ್ನು ರಾತ್ರೋರಾತ್ರಿ ಯಾರೋ ಕಿಡಿಗೇಡಿಗಳು ಕಿತ್ತೆಸೆದು ಹೋಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬ್ಯಾನರ್ ಹರಿದ ಚಿತ್ರಗಳನ್ನು ಹರಿಯಬಿಡಲಾಗಿದ್ದು, ಕಿಡಿಗೇಡಿಗಳ ವಿರುದ್ಧ ನಾಗರಿಕರು ಆಕ್ರೋಶಗೊಂಡಿದ್ದಾರೆ.

Related posts

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya

ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಜೀರ್ಣೋದ್ದಾರದ ಸಮಾಲೋಚನ ಸಭೆ

Suddi Udaya
error: Content is protected !!