28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪಗೌಡ ರವರು ಅಧ್ಯಕ್ಷತೆ ವಹಿಸಿ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ನಂತರ ಶಾಲೆಯ ಎಲ್ಲ ಶಿಕ್ಷಕ ವೃಂದದವರಿಗೆ ಮನರಂಜನೆಯ ಆಟಗಳನ್ನು ಹಮ್ಮಿಕೊಳ್ಳಲಾಗಿತ್ತು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಲಾಯಿಲ ದೊಂಪದ ಬಲಿ ಉತ್ಸವ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya
error: Content is protected !!