April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

ಶಿಶಿಲ : ಅರಣ್ಯ ಇಲಾಖೆಯ ವತಿಯಿಂದ ಶಿಶಿಲ ಗ್ರಾ.ಪಂ. ಸಭಾಂಗಣದಲ್ಲಿ ಆನೆ ಸಮಸ್ಯೆ ಮತ್ತು ಆನೆ ದಾಳಿ ಸಂದರ್ಭದಲ್ಲಿ ಗ್ರಾಮಸ್ಥರು ಕೈಗೊಳ್ಳ ಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವನ್ಯಜೀವಿ ತಜ್ಞ ರಿಂದ ಮಾಹಿತಿ ಕಾರ್ಯಗಾರ ವನ್ನು ಸೆ.7 ರಂದು ನಡೆಯಿತು.

ಈ ಸಂದರ್ಭದಲ್ಲಿ ಶಿಶಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುದಿನ್. ಡಿ ಹಾಗೂ ಪೊಳಿಪು ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಪದ್ಮನಾಭ್, ಉಪವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್, ಸಂತೋಷ್ ಥಡ್ಲಗಿ, ಧಿರಾಜ್ ಹಾಗೂ ಗಸ್ತು ವನಪಾಲಕರದ ಸನತ್ ರೈ, ರಾಜೇಶ್, ನಿಂಗಪ್ಪ ಆವಾರಿ, ಸುನಿಲ್ ನಾಯ್ಕ್ ಹಾಗೂ ಅರಣ್ಯ ವೀಕ್ಷಕ ವಿನಯ್ ಹಾಗೂ ಶಿಶಿಲ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮಾಜಿ ಸಿ.ಎಂ ಯಡಿಯೂರಪ್ಪ

Suddi Udaya

ಮಚ್ಚಿನ ಹಿ. ಪ್ರಾ. ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರಿಂದ ಶಾಲಾ ಕೈತೋಟ ನಿರ್ಮಾಣ

Suddi Udaya

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

Suddi Udaya
error: Content is protected !!