September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

ಉಜಿರೆ: ಉಜಿರೆ ಗ್ರಾಮ ಪಂಚಾಯತದ ೨೦24-25ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಸೆ.7ರಂದು ಉಜಿರೆ ಗ್ರಾ.ಪಂ. ಸಭಾಂಗಣದಲ್ಲಿ ಜರುಗಿತು.


ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಉಷಾ ಕಾರಂತ್ ವಹಿಸಿಕೊಂಡಿದ್ದರು. ಉಪಾಧ್ಯಕ್ಷ ರವಿಕುಮಾರ್ ಬರೆಮೇಲು ಭಾಗವಹಿಸಿದ್ದರು. ಕೃಷಿ, ತೋಟಗಾರಿಕೆ, ಅರಣ್ಯ, ಬಿ.ಸಿ.ಎಂ, ಸಮಾಜ ಕಲ್ಯಾಣ, ಆರೋಗ್ಯ, ಸಿಡಿಪಿಓ, ಶಿಕ್ಷಣ, ಕಂದಾಯ, ವಿದ್ಯುತ್, ಜಿ.ಪಂ. ಇಂಜಿನಿಯರಿಂಗ್ ಉಪವಿಭಾಗ, ಲೋಕೋಪಯೋಗಿ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Related posts

ಮಾ.21: ಇತಿಹಾಸ ಪ್ರಸಿದ್ದ ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ರೈತ ಸಂಪರ್ಕ ಕೇಂದ್ರಗಳಲ್ಲಿ ಶೇ.100ರಷ್ಟು ಸಹಾಯಧನದಲ್ಲಿ ಸಹ್ಯಾದ್ರಿ ಬ್ರಹ್ಮ ಭತ್ತದ ಬಿತ್ತನೆ ಬೀಜ ಲಭ್ಯ

Suddi Udaya

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya
error: Content is protected !!