25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ ವಿದ್ಯಾರ್ಥಿಗಳು ಹಿರಿಯ ಪ್ರಾಥಮಿಕ ಶಾಲೆ ನಡ ಮಂಜೊಟ್ಟಿ ಇಲ್ಲಿ ನಡೆದ ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿಜೇತರಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಧಾರ್ಮಿಕ ಪಠಣದಲ್ಲಿ ಫಾತಿಮಾ ಝಿಯಾ ಪ್ರಥಮ ಸ್ಥಾನ, ಕ್ಲೇ ಮೋಡಲಿಂಗ್ ನಲ್ಲಿ ಯೂಸುಫ್ ಫಾಯಿಜ್ ದ್ವಿತೀಯ ಸ್ಥಾನ, ಛದ್ಮವೇಷದಲ್ಲಿ ಮೊಹಮ್ಮದ್ ಮಿನ್ಹಾಜ್ ತೃತೀಯ ಸ್ಥಾನ, ಚಿತ್ರಕಲೆಯಲ್ಲಿ ತಶ್ರಿಫಾ ಫಾತಿಮಾ ತೃತೀಯ ಸ್ಥಾನ, ಪಡೆದಿರುತ್ತಾರೆ. ಹಾಗೂ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಧಾರ್ಮಿಕ ಪಠಣದಲ್ಲಿ ಮೊಹಮ್ಮದ್ ಜಾಫರ್ ಪ್ರಥಮ ಸ್ಥಾನ, ಇಂಗ್ಲಿಷ್ ಕಂಠಪಾಠದಲ್ಲಿ ಖದಿಜತ್ ರಂಝಿಯಾ ಪ್ರಥಮ ಸ್ಥಾನ, ಹಿಂದಿ ಕಂಠಪಾಠದಲ್ಲಿ ಹಿಫ್ಸ ಬೆಗಮ್ ಪ್ರಥಮ ಸ್ಥಾನ ಕನ್ನಡ ಕಂಠಪಾಠದಲ್ಲಿ ಮಾಝಿನ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

Related posts

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ – ” ಪುರಸ್ಕಾರ 2024 “

Suddi Udaya

ಕಕ್ಕಿಂಜೆ: ಮುಹ್ಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya

ಇಳಂತಿಲ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ

Suddi Udaya

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

Suddi Udaya
error: Content is protected !!