23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಸೆ. 8 ರಂದು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಾಯಿತು.

ದ.ಕ.ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ಹಾಗೂ ಕಟ್ಟಡ ಸಮಿತಿಯ ಗೌರವಾಧ್ಯಕ್ಷ ಕೆ.ವಿ ಭಟ್ ಹಳ್ಳಿಂಗೇರಿ ಇವರು ಶಿಲಾನ್ಯಾಸ ನೆರವೇರಿಸಿದರು.


ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಶ್ರೀಮತಿ ಶ್ವೇತಾ ಹೆಚ್.ಕೆ, ಕಾರ್ಯದರ್ಶಿ ಶ್ರೀಮತಿ ಸಂಧ್ಯಾ , ಕಟ್ಟಡ ಸಮಿತಿಯ ಅಧ್ಯಕ್ಷರಾದ ರಾಮಣ್ಣ ಗೌಡ ಕೇಚೋಡಿ, ಉಪಾಧ್ಯಕ್ಷರಾದ ಜಯಂತ ಅಡೀಲು , ಕಾರ್ಯದರ್ಶಿ ಹರಿಪ್ರಸಾದ್.ಕೆ, ಹಿರಿಯರಾದ ಕುಂಞಪ್ಪ ಗೌಡ ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಶ್ರೀಮತಿ ಸುಗಂಧಿ, ಕಟ್ಟಡ ಕಾಮಗಾರಿಯನ್ನು ನಿರ್ಮಿಸಲಿರುವ ಬಿಲ್ಡ್-ಟೆಕ್ ಸಂಸ್ಥೆಯ ಇಂಜಿನಿಯರ್ ಪ್ರಶಾಂತ್, ಹಾಗೂ ಎಲ್ಲಾ ನಿರ್ದೇಶಕರು , ಊರ ಗಣ್ಯರು ಉಪಸ್ಥಿತರಿದ್ದರು.

Related posts

ವೇಣೂರು ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ಗದ್ದುಗೆಗೆ: ಆಡಳಿತ ಮಂಡಳಿಯನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಪಾರೆಂಕಿ: ಹಾರಬೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya
error: Content is protected !!