April 2, 2025
Uncategorized

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

ಬಳಂಜ: ಬಾಲಸ್ನೇಹಿ ಅಂಗನವಾಡಿ ಕೇಂದ್ರ ರಾಮನಗರ ನಾಲ್ಕೂರು ಇಲ್ಲಿನ ವಿದ್ಯಾರ್ಥಿ ಆಯಾನ್ಶ್ ನ ನಾಲ್ಕನೇ ವರ್ಷದ ಹುಟ್ಟುಹಬ್ಬವನ್ನು ಅಂಗನವಾಡಿ ಪುಟ್ಟಮಕ್ಕಳೊಂದಿಗೆ ಆಚರಿಸಲಾಯಿತು‌.

ಕೇಕ್ ಕಟ್ ಮಾಡಿ ಸಿಹಿ ಹಂಚಿ ಮಕ್ಕಳೊಂದಿಗೆ ಸಂಭ್ರಮ ಹಂಚಿಕೊಂಡರು.

ಈ ಸಂದರ್ಭದಲ್ಲಿ ಶೃತಿ ರಂಜಿತ್, ಹೆಚ್.ದೇಜಪ್ಪ ಪೂಜಾರಿ, ಶ್ರೀಮತಿ ರಜನಿ, ಅಂಗನವಾಡಿ ಟೀಚರ್ ಗೀತಾ, ಸಹಾಯಕಿ ನಳಿನಿ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya
error: Content is protected !!