April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

ಬೆಳ್ತಂಗಡಿ: ಅಬಕಾರಿ ಇಲಾಖೆಯ ಗ್ರೂಪ್ ಸಿ ವೃಂದದ ನೌಕರರುಗಳನ್ನು ಸರಕಾರದ ಆದೇಶದಂತೆ ಸಾರ್ವಜನಿಕ ಹಾಗೂ ಆಡಳಿತ್ಮಾಕ ಹಿತದೃಷ್ಠಿಯಿಂದ ವರ್ಗಾಹಿಸಲಾಗಿದೆ.

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿದ್ದ ನವೀನ್ ಕುಮಾರ್ ರವರನ್ನು ವರ್ಗಾವಣೆಗೊಳಿಸಿದ್ದು ಅವರ ಸ್ಥಳಕ್ಕೆ ಬಂಟ್ವಾಳ ಅಬಕಾರಿ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೌಮ್ಯಲತಾ ಎನ್. ರವರನ್ನು ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ನೇಮಕ ಮಾಡಲಾಗಿದೆ.

ಇವರು ಈ ಹಿಂದೆಯು ಬೆಳ್ತಂಗಡಿಯಲ್ಲಿ ಅಬಕಾರಿಯಾಗಿ ಸೇವೆ ಸಲ್ಲಿಸಿದ್ದರು.

Related posts

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

Suddi Udaya

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ

Suddi Udaya

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

Suddi Udaya
error: Content is protected !!