ನಾರಾವಿ ಸರ್ಕಾರಿ ಪ್ರೌಢ ಶಾಲೆ ನಾರಾವಿ ಇಲ್ಲಿ ನಡೆದ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ಫೈನಲ್ ಪಂದ್ಯದಲ್ಲಿ ಸರ್ಕಾರಿ ಪ್ರೌಢ ಶಾಲೆ ಪಡಂಗಡಿಯ ತಂಡವನ್ನು ಮಣಿಸಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.

previous post