September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

ಬಂಗಾಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇಲ್ಲಿ ನಡೆದ ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿನ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಕಿರಿಯ ವಿಭಾಗ ಚಿತ್ರಕಲೆ-ಅಖಿಲೇಶ್- ಪ್ರಥಮ, ಕ್ಲೇ ಮಾಡೆಲಿಂಗ್ – ಯೋಗೀಶ್- ಪ್ರಥಮ, ಆಶುಭಾಷಣ – ಚಂದನ್ – ಪ್ರಥಮ, ಲಘು ಸಂಗೀತ – ಅಖಿಲೇಶ್ – ಪ್ರಥಮ, ಕತೆ ಹೇಳುವುದು – ಪ್ರಣಮ್ಯ – ಪ್ರಥಮ,

ಹಿರಿಯ ವಿಭಾಗ ಚಿತ್ರಕಲೆ – ಸಮೀಕ್ಷಾ – ಪ್ರಥಮ, ಅಭಿನಯ ಗೀತೆ – ವರ್ಷ – ಪ್ರಥಮ, ಕತೆ ಹೇಳುವುದು – ಮನೀಷಾ – ಪ್ರಥಮ, ಕ್ಲೇ ಮಾಡೆಲಿಂಗ್ – ಅನ್ವಿತ್ – ದ್ವಿತೀಯ, ಲಘು ಸಂಗೀತ – ಚರಣ್ – ದ್ವಿತೀಯ, ಮಿಮಿಕ್ರಿ – ಭವಿತ್ – ತೃತೀಯ, ಛದ್ಮವೇಷ – ಗೌತಮ್ – ದ್ವಿತೀಯ

Related posts

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya

ಧರ್ಮಸ್ಥಳ : ಪುದುವೆಟ್ಟು ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!