23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಥ್ರೋಬಾಲ್ ಪಂದ್ಯಾಟ ವಾಣಿ ಪದವಿ ಪೂರ್ವ ಕಾಲೇಜು ಆಯೋಜಿಸಿ, ಒಟ್ಟು 20 ಕಾಲೇಜುಗಳ ತಂಡಗಳು ಭಾಗವಹಿಸಿದ್ದವು.

ಫೈನಲ್ ಪಂದ್ಯಾಟಗಳಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಸ. ಪ ಪೂ ಕಾಲೇಜು ಪದ್ಮುಂಜ ತಂಡವನ್ನು ಪರಾಭವಗೊಳಿಸಿ ಹಾಗೂ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಎಸ್. ಡಿ. ಎಂ ತಂಡವನ್ನು ಮಣಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

Related posts

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya
error: Content is protected !!