September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

ಉಜಿರೆ : ಇಲ್ಲಿನ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿದು ಬಿದ್ದ ಘಟನೆ ನಿನ್ನೆ ರ ನಡೆದಿದೆ.


ಮಕ್ಕಳು ಇಲ್ಲದ ವೇಳೆ ಈ ಘಟನೆ ನಡೆದಿರುವುದರಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ. ಹಳೆಯ ಹಂಚಿನ ಮೇಲ್ಛಾವಣಿ ಸಭಾ ಭವನವು ಕಳೆದ ಹಲವು ಸಮಯಗಳಿಂದ ಬೀಳುವ ಸ್ಥಿತಿಯಲ್ಲಿ ಇತ್ತು. ಇದರ ದುರಸ್ತಿ ಮಾಡದಿರುವುದರಿಂದ ಈಗ ಕುಸಿದು ಬಿದ್ದಿದೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ: ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya
error: Content is protected !!