ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

Updated on:

ಬೆಳ್ತಂಗಡಿ: ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಸೆ.8 ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ನಾಗೇಶ್ ಕುಮಾರ್ ಅಭಿಮಾನಿ ಬಳಗದ ಸದಸ್ಯರಾದ ಉಮೇಶ್ ಬಂಗೇರ ಕಾಪಿನಡ್ಕ , ಗಣೇಶ್ ಪಿಜಿನಡ್ಕ, ಅಚ್ಯುತ ನಾಯ್ಕ, ಶಿವಾನಂದ ಅರಸಿನಮಕ್ಕಿ, ಲಿಯೋ ಮೊಂತೆರೋ ಉಪಸ್ಥಿತರಿದ್ದರು.

Leave a Comment

error: Content is protected !!