24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

ಉಜಿರೆ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಬೆಳ್ತಂಗಡಿ ಬಿ.ಇ.ಒ ಕಛೇರಿಯ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಶಿಕ್ಷಕರಿಗೆ ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯಲ್ಲಿ ನಡೆಸಲಾಯಿತು.

ಈ ಸ್ಪರ್ಧೆಯಲ್ಲಿ ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆಯ ಶಿಕ್ಷಕ-ಶಿಕ್ಷಕಿಯರು ಭಾಗವಹಿಸಿದ್ದು ಅನೇಕ ಬಹುಮಾನಗಳಿಗೆ ಭಾಜನರಾಗಿರುತ್ತಾರೆ. ಗುಂಡು ಎಸೆತ – ಶಿಕ್ಷಕ ಗಣೇಶ್ ಮತ್ತು ಶೋಭಿತ ಪ್ರಥಮ, 100 ಮೀ ಓಟ – ಶಿಕ್ಷಕಿ ರಾಜಮ್ಮ ಪ್ರಥಮ, ಜನಪದ ಗೀತೆ – ಶಿಕ್ಷಕಿ ಸುಮಾ ಶ್ರೀನಾಥ್ ಪ್ರಥಮ ಶಿಕ್ಷಕ ಕಿರಣ್ ರಾಜ್ ತೃತೀಯ, ತ್ರೋ ಬಾಲ್ – ಶಿಕ್ಷಕಿಯರಾದ ರಾಜಮ್ಮ, ಮಾಲಿನಿ, ಸವಿತ ಪ್ರಥಮ. ವಾಲಿಬಾಲ್- ಶಿಕ್ಷಕ ಗಣೇಶ್ ಪ್ರಥಮ ಸ್ಥಾನ ಗಳಿಸಿದರು.

Related posts

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya

ಜೆ ಇ ಇ ಮೈನ್ಸ್ ಪರೀಕ್ಷೆ: ವಾಣಿ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಗೆ ಶೇ. 98.08 ಫಲಿತಾಂಶ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya
error: Content is protected !!