28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

ತಣ್ಣೀರುಪಂತ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸೆ.9 ರಂದು ಸಂಘದ ಹೊಸ ಕಟ್ಟಡದ ಸಭಾ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬಿ.ನಿರಂಜನ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಸಂಘದ ವತಿಯಿಂದ ಸಾಧಕರನ್ನು ಸನ್ಮಾನಿಸಲಾಯಿತು. ಕಳೆದ ಶೈಕ್ಷಣಿಕ ಶಾಲೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್ ವಾರ್ಷಿಕ ವರದಿ ಮಂಡಿಸಿದರು. ಸಂಘದ ಉಪಾಧ್ಯಕ್ಷ ತಾಜುದ್ದೀನ್‌, ನಿರ್ದೇಶಕರಾದ ಪೂವಪ್ಪ ಬಂಗೇರ, ರೋಹಿತ್‌ ಶೆಟ್ಟಿ, ಶ್ರೀಧರ ಗೌಡ, ಜಯಂತಿ ಪಾಲೇದು, ಲಿಂಗಪ್ಪ ನಾಯ್ಕ್ ಓಬಯ್ಯ ಪೂಜಾರಿ, ಪುಷ್ಪಾಲತಾ, ಶೂರ, ಡಿ.ಸಿ.ಸಿ ಬ್ಯಾಂಕ್‌ ಪ್ರತಿನಿಧಿ ಸಿರಾಜುದ್ದೀನ್ ಉಪಸ್ಥಿತರಿದ್ದರು. ನಿರ್ದೇಶಕ ಜಯ ವಿಕ್ರಮ ಸ್ವಾಗತಿಸಿ, ನಿರ್ದೇಶಕ ಜಗದೀಶ್ ಧನ್ಯವಾದವಿತ್ತರು.

Related posts

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ: ತಿಮರೋಡಿ ವಿರುದ್ಧ ಎರಡನೇ ಪ್ರಕರಣ ದಾಖಲು

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ನಾಲ್ಕೂರು: ತೋಟದಪಲ್ಕೆ ನಿವಾಸಿ ಭಾನುಮತಿ ನಿಧನ

Suddi Udaya

“ಬೆಸ್ಟ್ ಎಂ.ಎಲ್.ಎ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಉಪ್ಪಿನಂಗಡಿಯ ಟೀಮ್ ದಕ್ಷಿಣ ಕಾಶಿ ವತಿಯಿಂದ ಗೌರವ

Suddi Udaya
error: Content is protected !!