28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾವೂರು: ವಾಲ್ಟರ್ ಪಾಯಸ್ ನಿಧನ

ನಾವೂರು: ಇಲ್ಲಿಯ ಮುರ ನಿವಾಸಿ ವಾಲ್ಟರ್ ಪಾಯಸ್ (45ವ) ಅಲ್ಪಕಾಲದ ಅಸೌಖ್ಯದಿಂದ ಸೆ.8 ರಂದು ರಾತ್ರಿ ನಿಧನರಾದರು.

ಮೃತರು ತಾಯಿ ಲೆತೀಷಿಯಾ ಪಾಯಸ್, ವಿದೇಶದಲ್ಲಿರುವ ಪತ್ನಿ ಲೋನಾ ಪಾಯಸ್, ಪುತ್ರ ವಿಲ್ಸನ್ ಪಾಯಸ್, ಸಹೋದರಿ ಪ್ರವೀಳಾ ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

ಮೃತರ ಅಂತಿಮ ಕ್ರಿಯೆಯು ಸೆ.10 ರಂದು ನಡೆಯಲಿದೆ.

Related posts

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

Suddi Udaya

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೊ ಅಧಿಕೃತ ಭೇಟಿ: ಸುವರ್ಣ ಸಂಭ್ರಮದ ಬೆಳ್ತಂಗಡಿ ಲಯನ್ಸ್ ಸ್ಪೂರ್ತಿಯಿಂದ ಸೇವೆಗೈಯ್ಯುತ್ತಿದೆ-ಹೆರಾಲ್ಡ್ ತಾವ್ರೋ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!