26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮರೋಡಿ ಗ್ರಾ.ಪಂ. ಮಾಜಿ ಸದಸ್ಯ ಗಂಗಯ್ಯ ಪೂಜಾರಿ ನಿಧನ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಶಿರ್ತಾಡಿ ಸಮೀಪದ ಮಕ್ಕಿಯ ಶೆಟ್ಟಿ ಬೆಟ್ಟು ನಿವಾಸಿ ಗಂಗಯ್ಯ ಪೂಜಾರಿ (72) ಅವರು ಅನಾರೋಗ್ಯದಿಂದ ಸೆ.9 ರಂದು ನಿಧನರಾದರು.

ಬಿಜೆಪಿಯ ಹಿರಿಯ ಕಾರ್ಯಕರ್ತರಾಗಿದ್ದ ಅವರು ಪ್ರಗತಿಪರ ಕೃಷಿಕರಾಗಿದ್ದರು.ಅವರಿಗೆ ಪತ್ನಿ ಸಿರಿಯಮ್ಮ, ಪುತ್ರ ಸತೀಶ್ ಕೋಟ್ಯಾನ್, ಪುತ್ರಿಯರಾದ ಸುಗಂಧಿ ವಸಂತ್, ಸುಜಾತಾ ಶ್ರೀನಿವಾಸ್, ಸುಮಲತಾ ಗಿರೀಶ್ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.ಮೃತರ ಅಂತ್ಯಸಂಸ್ಕಾರ ಭಾನುವಾರ ಬೆಳಿಗ್ಗೆ ಶೆಟ್ಟಿಬೆಟ್ಟುವಿನಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Related posts

ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐ.ಟಿ.ಐ ಹಾಗೂ ಬಿ.ಎಡ್ – ಡಿ.ಎಡ್. ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಮುಂಗಾರು ಬೆಳೆ ಸಮೀಕ್ಷೆ: ಬೆಳೆ ದರ್ಶಕ ಮೊಬೈಲ್ ತಂತ್ರಾಂಶದ ಮೂಲಕ ವೀಕ್ಷಣೆಗೆ ಅವಕಾಶ

Suddi Udaya
error: Content is protected !!