28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

ಬಂದಾರು: ಪೆರ್ಲ ಬೈಪಾಡಿ ಕೋಡಿಮಜಲ್ ನಲ್ಲಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಗಾಟನಾ ಸಮಾರಂಭವು ಸೆ.8 ರಂದು ನಡೆಯಿತು.

ಕಾರ್ಯಕ್ರಮವನ್ನು ಪೆರ್ಲಬೈಪಾಡಿ ಸರಕಾರಿ ಪ್ರೌಢ ಶಾಲೆ ಅಧ್ಯಾಪಕ ಕೊರಗಪ್ಪ ಟಿ. ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಕುಕ್ಕಪ್ಪ ಗೌಡ ಕೋಡಿಮಜಲು ವಹಿಸಿದರು.

ಮುಖ್ಯ ಅತಿಥಿಗಳಾಗಿ ಧ.ಗ್ರಾ.ಯೋಜನೆಯ ಯೋಜನಾಧಿಕಾರಿ ಸುರೇಂದ್ರ, ಬಂದಾರು ಗ್ರಾ.ಪಂ. ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಉಜಿರೆ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಿತಿನ್ ಯು ಉಪಸ್ಥಿತರಿದ್ದರು.

ಹರೀಶ್ ಗೌಡ ಕೋಡಿಮಜಲು ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು.

Related posts

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya

ಶಿಶಿಲ ಪರಿಶಿಷ್ಟ ಪಂಗಡ ಕಾಲೋನಿಗೆ ಪೊಲೀಸ್ ಅಧಿಕಾರಿಗಳ ಭೇಟಿ: ಸೈಬರ್ ಅಪರಾಧ, ಪೋಕ್ಸೋ ವಂಚನೆಗಳ ಬಗ್ಗೆ ಜಾಗೃತಿ

Suddi Udaya

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಕ್ಷೇ ಧ. ಗ್ರಾ. ಯೋಜನೆಯ ಜನಜಾಗೃತಿ ಗ್ರಾಮಸಮಿತಿ ಸಭೆ

Suddi Udaya

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಶಾಲೆಗೆ ಶೇ. 95.28

Suddi Udaya

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya
error: Content is protected !!