28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ.ಎಸ್.ಇ) ಉಜಿರೆ ಇಲ್ಲಿ ಸೆ.8 ರಂದು ವಿಶ್ವ ಸಾಕ್ಷರತಾ ದಿನ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸೂರಜ್ ಜೋಶಿ ವಿಶ್ವ ಸಾಕ್ಷರತಾ ದಿನದ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿನಿ ಅಹಲ್ಯಾ ಸಾಕ್ಷರತೆಯ ಹಾಡು ಹಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು. ಶಿಕ್ಷಕಿಯರಾದ ಸುಮಾ ಶ್ರೀನಾಥ್ ಮತ್ತು ರೂಪಶ್ರೀ ಕಾರ್ಯಕ್ರಮ ಸಂಯೋಜಿಸಿದ್ದರು. ವಿದ್ಯಾರ್ಥಿ ದೇವಾಂಜನ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Related posts

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ವತಿಯಿಂದ ಪಂಚಾಯತ್‌ಗೆ ಡಸ್ಟ್‌ಬಿನ್ ವಿತರಣೆ

Suddi Udaya

ಕಲ್ಲೇರಿ ಅಂಗನವಾಡಿ ಕೇಂದ್ರಕ್ಕೆ ಬದಲಿ ವ್ಯವಸ್ಥೆ- ಮತ್ತೆ ಕಾರ್ಯಾರಂಭಗೊಂಡ ಅಂಗನವಾಡಿ ಕೇಂದ್ರ

Suddi Udaya

ಶ್ರೀಮತಿ ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಘಟಿಕೋತ್ಸವದಲ್ಲಿ ರ್‍ಯಾಂಕ್ ಪದವಿ ಪ್ರಶಸ್ತಿ ಪ್ರದಾನ

Suddi Udaya

ಅಳದಂಗಡಿಯ ಡಾ| ಮಮತಾ ಎಚ್ ರವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

Suddi Udaya

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!