26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆಯು ಸೆ.9 ರಂದು ಸತ್ಯನಾರಾಯಣ ಭಜನಾ ಮಂದಿರ ನಿಡಿಗಲ್ ನಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಪೂರ್ಣಿಮಾ ವಹಿಸಿದರು. ದನಗಳ ಹಾರೈಕೆ ಬಗ್ಗೆ ಕೆಎಂಎಫ್ ವತಿಯಿಂದ ಡಾ. ಗಣಪತಿ ರಾವ್ ಮಾಹಿತಿ ನೀಡಿದರು. ಸುಪರ್ ವೈಸರ್ ಆಗಿ ಯಮುನ ಮಾಹಿತಿ ನೀಡಿದರು.

ಖರ್ಚು ಆಯವ್ಯಯವನ್ನು ಕಾರ್ಯದರ್ಶಿ ಕುಮಾರಿ ಜಯಶ್ರೀ ಮಂಡಿಸಿದರು. ಹಾಲು ಉತ್ಪಾದಕ ಸಂಘದ ಎಲ್ಲಾ ಸದಸ್ಯರು, ಸಿಬ್ಬಂದಿಗಳಾದ ಲೀಲಾ ದೇವರಗುಡ್ಡೆ, ಬ್ರಾಂಚಿನ ಸಿಬ್ಬಂದಿಗಳಾದ ಹಾಲು ಪರೀಕ್ಷಕಿ ಅರುಣಾ ಪಜಿರಡ್ಕ, ಹಾಗೂ ಅರುಣ ಬೀಜದ ಪಾಡಿ, ಹಾಲು ಹಾಕುವಂತ ಸದಸ್ಯರು ಭಾಗವಹಿಸಿದ್ದರು.

ಸಂಘದ ಅಧ್ಯಕ್ಷೆ ಪೂರ್ಣಿಮಾ ಧನ್ಯವಾದವಿತ್ತರು.

Related posts

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ; ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: ಡಾ. ಮೋಹನ್ ಆಳ್ವ

Suddi Udaya

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀಮತಿ ಪುಷ್ಪ ಮತ್ತು ಪುರುಷೋತ್ತಮ ಆಚಾರ್ಯ ಮಾಲಕತ್ವದ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್-ಫರ್ನಿಚರ್ಸ್ ಪ್ರಾರಂಭೋತ್ಸವ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

Suddi Udaya
error: Content is protected !!