32.3 C
ಪುತ್ತೂರು, ಬೆಳ್ತಂಗಡಿ
September 19, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ಇವರು ಮುಡಿಪು ಮಂಗಳೂರು ಇಲ್ಲಿ ನಡೆದ ದಕ್ಷಿಣ ಕನ್ನಡ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya
error: Content is protected !!