32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ಪ್ರಸ್ತುತ ಪಡಿಸುವ ಕೃಷ್ಣ ವೇಷ ಸ್ಪರ್ಧೆ ಕಾರ್ಯಕ್ರಮವು ಸೆ.9 ರಂದು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ನಡೆಯಿತು.

ಕಾರ್ಯಕ್ರಮದ ತೀರ್ಪುಗಾರರಾಗಿ ವಾಣಿಜ್ಯ ಶಾಸ್ತ್ರದ ಉಪನ್ಯಾ ಸಕಿ ಹಾಗೂ ಜಾನಪದ ಕಲಾವಿದೆ ಹೇಮಾವತಿ ಹಾಗೂ ಎಸ್. ಡಿ.ಎಂ ಶಿಕ್ಷಣ ಸಂಸ್ಥೆಯ ಯಕ್ಷಗಾನ ತರಬೇತುದಾರರಾದ ಅರುಣ್ ಧರ್ಮಸ್ಥಳ ಆಗಮಿಸಿ, ಶುಭಹಾರೈಸಿದರು.


ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಯೋಜನಾಧಿಕಾರಿ ಪ್ರಿಯಾ, ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನ ಶಾಖಾ ಪ್ರಬಂಧಕರಾದ ಅಶೋಕ್ ಬಿ ಬಂಗೇರ, ಉಪ ಶಾಖಾ ಪ್ರಬಂಧಕರಾದ ಲೋಹಿತ್ ಕುಮಾರ್, ಕೃಷ್ಣ ವೇಷ ಸ್ಪರ್ಧೆಗಳಾದ ಮುದ್ದು ಕೃಷ್ಣ, ಬಾಲ ಕೃಷ್ಣ, ಹಾಗೂ ರಾಧಾ ಕೃಷ್ಣ ಸ್ಪರ್ಧೆ ಭಾಗವಹಿಸಿದ್ದ ಮಕ್ಕಳು ಪೋಷಕರು ಹಾಗೂ ಮುಳಿಯ ಜ್ಯುವೆಲ್ಸ್ ನ ಸಿಬ್ಬಂಧಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉದಯ್ ಕುಮಾರ್ ಲಾಯಿಲ ನಿರೂಪಿಸಿದರು.

Related posts

ಉಜಿರೆ ಎಸ್‌.ಡಿ.ಎಂ ಪಾಲಿಟೆಕ್ನಿಕ್‌ ನಲ್ಲಿ ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಕಲರವ: ಮಡಂತ್ಯಾರು ಶೌರ್ಯ ಘಟಕದ ತoಡಕ್ಕೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನಾ೯ಟಕ ಸಂಗೀತ ನೃತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಡಾ. ಕೃಪಾ ಫಡಕೆ ನೇಮಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya
error: Content is protected !!