28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

‌‌ ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ವತಿಯಿಂದ ಸದ್ಭಾವನ ದಿನಾಚರಣೆಯ ಅಂಗವಾಗಿ ಆನ್ಲೈನ್ ಮೂಲಕ ನಡೆದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಸ್ಕೌಟ್ ವಿದ್ಯಾರ್ಥಿ ರಕ್ಷಣ್ ಆರ್ ಶೆಟ್ಟಿ ಭಾಗವಹಿಸಿ ರಾಜ್ಯಮಟ್ಟದ ಪ್ರಶಸ್ತಿ ಪತ್ರವನ್ನು ಪಡೆದಿರುತ್ತಾರೆ.

ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾರವರ ನೇತೃತ್ವದಲ್ಲಿ, ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಯು ಭಾಗವಹಿಸಿ ರಾಜ್ಯ ಸಂಸ್ಥೆ , ಜಿಲ್ಲಾ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಯ ಪ್ರಶಂಸೆಗೆ ಪಾತ್ರರಾಗಿರುತ್ತಾರೆ.

Related posts

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಕುವೆಟ್ಟು ಸ.ಉ.ಪ್ರಾ.ಶಾಲೆಯ ಎಲ್ ಕೆ ಜಿ -ಯು ಕೆ ಜಿ ವಿಭಾಗದ ಹೊರಾಂಗಣ ಆಟದ ಸಲಕರಣೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್‌ಡಿಎಂ ವಸತಿ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
error: Content is protected !!