April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮವನ್ನು ಡಾ| ಚೇತನ್ ಕೃಷ್ಣ ಕ್ಲಿನಿಕ್ ಬೆಳಾಲು ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿ ಕಾರ್ಯಕ್ರಮಕ್ಕೆ ಶುಭಕೋರಿದರು.

ಮುಖ್ಯ ಅಥಿತಿಗಳಾಗಿ ಶ್ರೀ ಮೋಹನ ವಚ್ಚ ಸಿವಿಲ್ ಇಂಜಿನಿಯರ್, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಶ್ರೀ ಸೌಧ ಬೆಳಾಲು,ಯುವಕ ಮಂಡಲ ಗೌರವಾಧ್ಯಕ್ಷರಾದ ಪ್ರವೀಣ್ ವಿಜಯ್ ,ಅಧ್ಯಕ್ಷರಾದ ರಾಜೇಶ್ ಗೌಡ ಪಾರಳ,ಕಾರ್ಯದರ್ಶಿ ಮಹಮ್ಮದ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನೋಟರಿ ವಕೀಲರಾದ ಶ್ರೀನಿವಾಸ್ ಗೌಡ, ಅಧ್ಯಾಪಕರಾದ ಭರತ್ ಇವರು ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಗೌರವ ಸಲಹೆಗಾರರು, ಪದಾಧಿಕಾರಿಗಳು, ಕ್ರೀಡಾಭಿಮಾನಿಗಳು ಉಪಸ್ತಿತರಿದ್ದರು.

Related posts

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ತಾಲೂಕು ಮಟ್ಟದ ಮಾದರಿ ತಯಾರಿ ಸ್ಪರ್ಧೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರತೀಕ್ ವಿ. ಶೆಟ್ಟಿ ಪ್ರಥಮ ಸ್ಥಾನ

Suddi Udaya

ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!