25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

ಶಿಬಾಜೆ: ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ಎಂಬುವರ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ ಮಾಡಿದ್ದು ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ಹಾಗೂ ಬಾಳೆಗಿಡಗಳನ್ನೂ ನಾಶ ಮಾಡಿದೆ.ಸುಮಾರು ಒಂದು ವರ್ಷದ ಹಿಂದೆಯೂ ಇವರ ಮನೆಗೆ ಇದೇ ರೀತಿ ಕಾಡಾನೆ ದಾಳಿ ಮಾಡಿ ಅಪಾರ ಹಾನಿಯನ್ನು ಉಂಟು ಮಾಡಿರುತ್ತದೆ.

ಸುಮಾರು ಎರಡು ವರ್ಷಗಳಿಂದ ಈಚೆ ಈ ಭಾಗದಲ್ಲಿ ಹಲವಾರು ಬಾರಿ ಬೇರೆ ಬೇರೆ ಕೃಷಿ ಜಾಗಗಳಿಗೆ ದಾಳಿ ಮಾಡಿದ್ದು, ರೈತರು ನಿದ್ದೆ ಗೆಡಿಸಿದೆ. ಜನರು ಭಯಭೀತರಾದ್ದು, ಇದೇ ರೀತಿಯಾದರೆ ಮುಂದೆ ಎಲ್ಲಾ ಕೃಷಿ ಕಾರ್ಯಗಳಿಗೂ ತೊಂದರೆ, ಮಕ್ಕಳನ್ನು ಶಾಲೆಗೆ ಕಳುಹಿಸುವುದಕ್ಕೂ ತೊಂದರೆ ಎಂದು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

Related posts

ಬೆಳ್ತಂಗಡಿ ರಕ್ಷಿತ್ ಶಿವಾರಾಂ ರವರ ಸಹೋದರಿ ನಟ ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂದ ನಿಧನ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸಿ.ವಿ.ಸಿ ಹಾಲ್ ವಸತಿ ವಿದ್ಯಾರ್ಥಿನಿ ನಿಲಯದ ಸಮಸ್ಯೆಗೆ ಸಿಕ್ಕಿತು ವಾರ್ಡನ್ ನಿಯೋಜನೆ ಬಳಿಕ ಪರಿಹಾರ

Suddi Udaya
error: Content is protected !!