September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹವನ್ನು ಸ.ಕಿ.ಪ್ರಾ. ಶಾಲೆ ಕೊಳಕ್ಕೆ ಬೈಲು ಎಂಬಲ್ಲಿ
ವಿದ್ಯಾರ್ಥಿ ನಾಯಕಿ ಕು. ತನುಶ್ರೀ ದೀಪ ಬೆಳಗಿಸಿ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸುಮಿತ್ರ, ಶಿಶಿಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಯಶೋಧರ ಭಟ್ ಆಗಮಿಸಿ ಶುಭ ಹಾರೈಸಿದರು. ಎಲ್ಲಾ ಮಕ್ಕಳಿಗೂ ಅಕ್ಷರ ದೀವಿಗೆ ಕಾರ್ಯಕ್ರಮದಂತೆ ಲೈಬ್ರರಿ ಪುಸ್ತಕ ವಿತರಣೆ ಮಾಡಲಾಯಿತು. ಶಾಲೆಗೆ ಕಿಟ್ ವಿತರಣೆ ಮಾಡಲಾಯಿತು.

ಮುಖ್ಯ ಶಿಕ್ಷಕಿ ಶ್ರೀಮತಿ ಸುಗುಣಾ, ಹಿರಿಯ ಸದಸ್ಯರಾದ ಜೋಸೆಫ್ ಪಿರೇರಾ ಶುಭ ಹಾರೈಸಿದರು.

ಜೆಸಿಂತಾ ಡಿ ಸೋಜ ಜೇಸಿ ವಾಣಿ ವಾಚಿಸಿದರು. ಗೌರವ ಶಿಕ್ಷಕಿಯಾದ ಶ್ರೀಮತಿ ಸುಮಾ ಉದ್ಘಾಟಕರ ಪರಿಚಯ ಮಾಡಿದರು. ಕೋಶಾಧಿಕಾರಿ ಜಸ್ವಂತ್ ಪಿರೇರಾ, ನಿಕಟಪೂರ್ವ ಅಧ್ಯಕ್ಷ ಶ್ರೀಧರ ರಾವ್ ಉಪಸ್ಥಿತರಿದ್ದರು.

ಅತಿಥಿ ಶಿಕ್ಷಕ ಸಂತೋಷ್ ವಂದಿಸಿದರು.

Related posts

ಮಡಂತ್ಯಾರು: ಪಾರೆಂಕಿ ನಿವಾಸಿ ರೋಬರ್ಟ್ ಡಿಸೋಜಾ ನಿಧನ

Suddi Udaya

ಬಂದಾರು ಕುರಾಯ ಶ್ರೀ ಸದಾಶಿವ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಪುರುಷೋತ್ತಮ ನೇಮಕ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ಲಿಂಗತ್ಯಾರು ಪ್ರದೀನ್ ದೇವಾಡಿಗರಿಗೆ ಧನ ಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ

Suddi Udaya
error: Content is protected !!