24.8 C
ಪುತ್ತೂರು, ಬೆಳ್ತಂಗಡಿ
April 10, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಡಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ಬಾಲಕರ ತಂಡವು ಕರಾಯ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕಬ್ಬಡ್ಡಿ ಪಂದ್ಯಾಟಕ್ಕೆ ಆಯ್ಕೆಗೊಂಡು ಬಡಗಕಾರಂದೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ದಲ್ಲಿ ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದುಕೊಂಡರು.

ಇವರಿಗೆ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ವಿಂಧ್ಯಾ ತರಬೇತಿ ನೀಡಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya
error: Content is protected !!