30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ ಗ್ರಾಮ‌ ಪಂಚಾಯತ್ ಗೆ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ ) ಯೋಜನೆಯಡಿ ವಿವಿಧ ಘಟಕಾಂಶಗಳನ್ನು ಉತ್ತಮವಾಗಿ ಅನುಷ್ಠಾನ ಮಾಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮ ಪಂಚಾಯಿತಿಯು ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2023 ನೇ ಸಾಲಿನಲ್ಲಿ ನಡೆದ ತಾಲೂಕು ಮಟ್ಟದ ಸಮೀಕ್ಷೆಯಲ್ಲಿ ದ್ವಿತೀಯ ಸ್ಥಾನ ಪಡೆಯಿತು.

ಈ ಸಂಧರ್ಭದಲ್ಲಿ ಪಂಚಾಯಿತ್ ಅಧ್ಯಕ್ಷರಾದ ಶ್ರೀಮತಿ ಅನಿತಾ ಕೆ ಮತ್ತು ಪಿ. ಡಿ. ಓ. ನವೀನ್ ಎ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಿದರು.

Related posts

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಾಗೃತಿ ಸಪ್ತಾಹ ಕಾರ್ಯಕ್ರಮ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ

Suddi Udaya

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

Suddi Udaya
error: Content is protected !!