30.7 C
ಪುತ್ತೂರು, ಬೆಳ್ತಂಗಡಿ
May 17, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ದಕ್ಷಿಣ ಕನ್ನಡ ಜೂನಿಯರ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳ ಸ್ಟೇಡಿಯಂನಲ್ಲಿ ನಡೆದ ಸ್ಪರ್ಧೆಯಲ್ಲಿ ಜಾವೆಲಿನ್ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಕ ಸುಭಾಷ್ ಚಂದ್ರ ಪೂಜಾರಿ ಮಾರ್ಗದರ್ಶನ ನೀಡಿರುತ್ತಾರೆ,

Related posts

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಕೊಕ್ಕಡ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಅಶಕ್ತರಿಗೆ ನೆರವು

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya

ಅಳದಂಗಡಿ: ನಿವೃತ್ತ ಶಿಕ್ಷಕ ಅಶೋಕ್ ರಾವ್ ನಿಧನ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!