27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

ಶಿಬಾಜೆ ಗ್ರಾಮದ ಪಡಂತ್ತಾಜೆ ಎಂಬಲ್ಲಿ ಜರ್ನಾದನ ಗೌಡ ಹಾಗೂ ಲೋಕೇಶ್ ರವರ ತೋಟಕ್ಕೆ ಕಾಡಾನೆ ದಾಳಿ ಮಾಡಿ ಅಪಾರ ಕೃಷಿ ನಾಶ ಮಾಡಿದ ಘಟನೆ ಸೆ.10 ರಂದು ತಡರಾತ್ರಿ ನಡೆದಿದೆ.

ಮೂರು ನಾಲ್ಕು ದಿನಗಳಿಂದ ಶಿಬಾಜೆ ಪರಿಸರದಲ್ಲಿ ತಿರುಗಾಡುತ್ತಿರುವ ಒಂಟಿಸಲಗವು ಸೆ.10 ರಂದು ಮೂರು ನಾಲ್ಕು ಮನೆಗಳ ತೋಟಗಳಿಗೆ ಹಾನಿ ಮಾಡಿದ್ದು ಬಾಳೆಗಿಡ, ಅಡಿಕೆ ಗಿಡಗಳಿಗೆ ನಾಶ ಮಾಡಿದೆ.

ಇಂದು ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶಿಲನೆ ನಡೆಸಿದರು.

Related posts

ಜು.4: ಉಜಿರೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ಚುನಾವಣೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya
error: Content is protected !!